zeno
Home
Explore
Religious
Music
News
Podcasts
Bible
By Genre
By Location
By Language
Download App
Log in
Sign up
Toggle Sidebar
zeno
Adventist World Radio
AWR Kannada / ಕನ್ನಡ / Kannaḍa
Christianity
Kannada
Radio programs in Kannada / ಕನ್ನಡ / Kannaḍa for Karnataka, Kerala, Maharashtra, Andhra Pradesh, Goa, India, by Adventist World Radio
Website
Episodes
252
11 January 2026
416 ದೇವರು ಯಾರು ?
ms@ ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
28 min
10 January 2026
415ಸತ್ಯವೇದದಲ್ಲಿ ಭರವಸೆಯನ್ನು ಇಡಬಹುದೋ ?
ms@ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
28 min
09 January 2026
414 ಯೇಸು ನಮ್ಮ ಸಹಾಯಕ ಮತ್ತು ಸ್ನೇಹಿತ
ms@ ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
28 min
08 January 2026
413 ಕ್ರಿಸ್ತನ ಪಾಪರಹಿತ ಜೀವನ.
ms@ ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.
29 min
07 January 2026
412ಕ್ರಿಸ್ತನ ಆರಂಭಿಕ ಜೀವನ.
ms@ ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದುಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
28 min
06 January 2026
411ಹೊಸ ಜೀವನ
ms@ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
28 min
05 January 2026
410 ನಂಬಿಕೆಯಿಂದ ವಿಧೇಯತೆ.
ms@ ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು;
28 min
04 January 2026
409 ಪರಿಶುದ್ಧರಾಗಿರಿ
ms@ ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ;
28 min
03 January 2026
408 ಪ್ರಸ್ತುತ ಸತ್ಯ
ms@ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
28 min
02 January 2026
407 ಪವಿತ್ರೀಕರಣ
ms@ ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
28 min