S1 : EP -17 : ಗಂಗಮ್ಮ ತಂಗಿ : Story of Ganga
27 March 2026

S1 : EP -17 : ಗಂಗಮ್ಮ ತಂಗಿ : Story of Ganga

Sandhyavani | ಸಂಧ್ಯಾವಾಣಿ

About

S1 : EP -17 : ಗಂಗಮ್ಮ ತಂಗಿ : Story of Ganga

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಇದೊಂದು ದೇವದೇವತೆಗಳ ಕಥೆ. ಒಂದಾನೊಂದು ಬಾರಿ ಶಿವ ಪ್ರಯಾಣ ಹೊರಟನಂತೆ. ಹೀಗೆ ಹೋಗುವಾಗ ದಾರಿಯಲ್ಲಿ ಒಬ್ಬಳು ಹುಡುಗಿ ಕಂಡಳಂತೆ. ಆಕೆಯ ಬಳಿ ಶಿವ ಹೂವು ಕೇಳಿದನಂತೆ . ಅದಕ್ಕೆ... ಹೂ ಕೊಟ್ಟರೆ ತನ್ನ ಅಪ್ಪ ಮತ್ತು ಅಮ್ಮ ಬೈಯುತ್ತಾರೆ ಎಂದಳು .ಅದಕ್ಕೆ ಶಿವ, ಅವರು ಬೈದರೆ ತನ್ನ ಜಡೆಯಲ್ಲಿ ಬಂದು ಅವಿತುಕೊ ಎಂದ . ಮುಂದೇನಾಯಿತು? ಆ ಹುಡುಗಿ ಯಾರು? ಎಂಬ ಸುಂದರ ಕಥೆ ಕೇಳಿ .. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com