
About
ಇದೊಂದು ಜಾಣತನದ ಕಥೆ. ಒಂದಾನೊಂದು ಊರಿನಲ್ಲಿ ಗಂಡ ಹೆಂಡತಿ ಇದ್ದರು . ಒಮ್ಮೆ ಹೆಂಡತಿ ಉಂಡಿ ಮಾಡಿದಳು . ಆದರೆ ಉಂಡಿ ತಿನ್ನುವ ವಿಚಾರದಲ್ಲಿ ಗಂಡ ಹೆಂಡತಿಯರಿಗೆ ಪರಸ್ಪರ ಮಾತಿಗೆ ಮಾತು ಬೆಳೆಯಿತು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -
sandhyavanipodcast@gmail.com