Skip to content
Opens in a new window
S1 : EP -30: ಬಸವಿಯ ದುರ್ದೈವ : Moral Story
24 July 2026

S1 : EP -30: ಬಸವಿಯ ದುರ್ದೈವ : Moral Story

Sandhyavani | ಸಂಧ್ಯಾವಾಣಿ

About

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಬ್ಬ ಮಲವಯ್ಯ ಎಂಬ ವ್ಯಾಪಾರಿ ಇದ್ದ ಆತ ವ್ಯಾಪಾರಕ್ಕಾಗಿ ದೇಶ ದೇಶ ಸುತ್ತುತ್ತಿದ್ದ . ಹೀಗಿರುವಾಗ ಒಮ್ಮೆ ಒಂದು ದೇಶದಲ್ಲಿ ವ್ಯಾಪಾರ ಮುಗಿಸಿ ಹಿಂದಿರುವಾಗ ಒಬ್ಬಳು ಸುಂದರ ಯುವತಿಯನ್ನು ಕಂಡ ಆಕೆ ಆ ಪೇಟೆಯ ಪ್ರಸಿದ್ಧ ಬಸವಿ ಎಂದು ಅರಿತು ಮನಸ್ಸು ಚಂಚಲವಾಯಿತು. ಅವಳ ಜೊತೆ ಸಮಯ ಕಳೆಯಬೇಕೆಂದು ಹೋದ . ಹೀಗೆ ಹೋದವನಿಗೆ ಆಕೆ ತನ್ನ ತಂಗಿ ಎಂದು ತಿಳಿದು ಸಿಡಿಲು ಬಡಿದಂತೆ ಆಯಿತು . ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com