
About
S1 : EP -9 :ದೇವರು ಕೊಟ್ಟರೇನು ಕಡಿಮೆ?
ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ.ಒಂದೂರಿನಲ್ಲಿ ಒಬ್ಬ ಅಜ್ಜಿ ಮತ್ತು ಮೊಮ್ಮಗ ಇದ್ದರು. ಕಡು ಬಡತನದಿಂದ ಮೂರು ಹೊತ್ತು ಊಟಕ್ಕೂ ಕಷ್ಟವಾಗುತ್ತಿತ್ತು. ಹೀಗಿರುವಾಗ ಮೊಮ್ಮಗ ದೇವರನ್ನು ಭೇಟಿ ಮಾಡಿ ತಮ್ಮ ಬಡತನದಿಂದ ಪಾರುಮಾಡುವಂತೆ ಕೇಳಲು ಹೊರಟ. ಮುಂದೆ ನಡೆದಿದ್ದೇನು ಎಂಬ ಸುಂದರ ಕಥೆ ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -
sandhyavanipodcast@gmail.com