
ಈತ ಸತ್ಯನಾರಾಯಣ! This is Satyanarayana! By Dr. Srinivasa Havanur
Secret of Kannada ಕನ್ನಡದ ಗುಟ್ಟು Kannadada Guttu
👍 Like it? ...... Subscribe and Share!
👁️ Watch it 🕮 Read it 👂 Listen it
📧 Subscribe to our newsletter
[ಈ ಮಹತ್ವದ ಸಂಶೋಧನ ಲೇಖನವನ್ನು ಡಾ. ಶ್ರೀನಿವಾಸ ಹಾವನೂರರು ನನಗೆ ಹಲವಾರು ವರ್ಷಗಳ ಹಿಂದೆಯೆ ಕಳಿಸಿದ್ದರು. ಅಂದು ನಾನು ಹೊರತರುತ್ತಿದ್ದ "ಕನ್ನಡ ಕಲಿ" ಮ್ಯಗ್‌ಝೀನ್‌ನಲ್ಲಿ ಕಾರಣಾಂತರಗಳಿಂದ ಪ್ರಕಟಿಸಲಾಗಲಿಲ್ಲ. ಕಡತದಲ್ಲಿ, ಹುದುಗಿ ಹೋಗಿದ್ದ ಈ ಲೇಖನ ಮತ್ತೆ ಕೈಗೆ ಸಿಕ್ಕಿದೆ. ಸತ್ಯನಾರಾಯಣ ಅಂದರೆ ಯಾರು? ಉಳಿದ ನಾರಾಯಣರೆಲ್ಲ ಸುಳ್ಳು ದೇವರುಗಳೆ? ಈತ ವೇದ ಪುರಾಣಗಳಲ್ಲಿ ಇಲ್ಲ! ಹಾಗಾದರೆ ಈತ ಹುಟ್ಟಿಕೊಂಡದ್ದು ಹೇಗೆ? ಯಾವಾಗ? ನಿಜವೋ ಮೂಢ ನಂಬಿಕೆಯೋ, ಒಳ್ಳಯದೋ ಕೆಟ್ಟದ್ದೋ? ಈತ ವಿಷ್ಣುವೆ? ಕೋಟಿ ದೇವ-ದೇವತೆಗಳಲ್ಲಿ ಈತನ ಸ್ಥಾನ ಯಾವುದು? ಈತನ ಜನಪ್ರಿಯತೆಯ ಗುಟ್ಟೇನು? ಹೀಗೆ, ಹಾವನೂರರು ಈ ಲೇಖನದಲ್ಲಿ ಸತ್ಯನಾರಾಯಣನ ಸತ್ಯಾಸತ್ಯತೆಯನ್ನೆ ಕೆದಕಿ ನೋಡಿದ್ದಾರೆ. ಎಲ್ಲಿಯ ವರೆಗೆ ಸತ್ಯನಾರಾಯಣನ ಪೂಜೆ ನಡೆಯುತ್ತದೋ ಅಲ್ಲಿಯ ವರೆಗೆ ಈ ಲೇಖನ ಪ್ರಸ್ತುತವೆ. ಹಾಗಾಗಿ, ಇದನ್ನು ಸಂಕೋಚವಿಲ್ಲದೆ ಇಂದು ನಿಮ್ಮ ಮುಂದೆ ಇಡುತ್ತಿದ್ದೇನೆ. - ವಿಶ್ವೇಶ್ವರ ದೀಕ್ಷಿತ ]ಪೂರ್ತಿ ಲೇಖನವನ್ನು ಇಲ್ಲಿ ಓದಿ: https://kannadakali.com/article/culture/satyanarayana.html
0:00 ಆರಂಭ
0:10 ಮುಮ್ಮಾತು
01:50.0 ದೇವ ದೇವತೆಗಳ ಪೈಪೋಟಿ
06:42.5 ದೇವ ಒಬ್ಬ; ನಾಮ ಹಲವು
40:42.5 ಉಪದೇವತೆಗಳಿಗೇ ಉಪಚಾರ
04:39.0 ರೇವಾಖಂಡದ ಅರೆ ಸತ್ಯ
06:04.0 ಸತ್ಯನಾರಾಯಣನ ಹುಟ್ಟು ಎಂದು?
06:34.0 ಪುರಾಣ ಕಾಲವೆ?
59:18.5 ಮಧ್ಯ ಕಾಲೀನವೆ?
04:42.5 ಇತ್ತೀಚೆ, ಎರಡು ಶತಮಾನಗಳ ಹಿಂದೆಯೆ?
10:48.0 ಡಾ| ಡಿ. ಡಿ. ಕೋಸಂಬಿ ಏನು ಹೇಳುತ್ತಾರೆ?
54:42.5 ನಿಜವೋ? ಪ್ರಾಮಾಣಿಕವೋ?
13:29.0 ಸತ್ಯನಾರಾಯಣ ಪ್ರಸಾದ
43:42.5 ಸತ್ಯನಾರಾಯಣ = ವಿಷ್ಣು?
45:42.5 ಪೂಜೆಯ ಸಾರ್ವತ್ರಿಕತೆ
31:42.5 ಪೂಜೆ: ಅಂದು - ಇಂದು